alex Certify
ಕನ್ನಡ ದುನಿಯಾ       Mobile App
       

Kannada Duniya

ಫೇಸ್ಬುಕ್ ಲೈವ್ ನಲ್ಲಿ ಪ್ರಸಾರ ಮಾಡುತ್ತ ನವ ವಿವಾಹಿತನ ಆತ್ಮಹತ್ಯೆ

ಹೊಸದಾಗಿ ಮದುವೆಯಾಗಿದ್ದ ತುಮಕೂರಿನ ಯುವ ರೈತರೊಬ್ಬರು ಫೇಸ್ಬುಕ್ ಲೈವ್ ನಲ್ಲಿ ದೃಶ್ಯಗಳನ್ನು ಪ್ರಸಾರ ಮಾಡುತ್ತಾ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.

25 ವರ್ಷದ ಮೋಹನ್ ಗೌಡ ತುಮಕೂರಿನ ತುರುವೇಕೆರೆ ಭಾಗದ ನಿವಾಸಿಯಾಗಿದ್ದು, ಇತ್ತೀಚೆಗಷ್ಟೇ ಮದುವೆ ಆಗಿದ್ದರು ಎಂದು ತಿಳಿದು ಬಂದಿದೆ.

ಫೇಸ್ಬುಕ್ ಲೈವ್ ನಲ್ಲಿ ತಿಳಿಸಿರುವ ಮಾಹಿತಿಯ ಪ್ರಕಾರ, ಇವರು ಯುವತಿಯೋರ್ವಳನ್ನು ಪ್ರೀತಿಸಿ ಮನೆಯವರ ವಿರೋಧದ ನಡುವೆಯೂ ವಿವಾಹವಾಗಿದ್ದರು ಎಂದು ತಿಳಿದು ಬಂದಿದೆ.

ಇತ್ತೀಚೆಗೆ ಮೋಹನ್ ಗೌಡ ಅವರ ಮಾವ, ತಮಗೆ ಹುಷಾರಿಲ್ಲವೆಂದು ತಮ್ಮ ಮಗಳನ್ನು ಕರೆಸಿಕೊಂಡಿದ್ದಾರೆ. ಬಳಿಕ ಮಗಳನ್ನು ತವರಿನಿಂದ ವಾಪಸ್ ಕಳುಹಿಸಿ ಕೊಟ್ಟಿರಲಿಲ್ಲ ಎಂದು ಮನನೊಂದು ಆತ್ಮಹತ್ಯೆಗೆ ಶರಣಾಗುತ್ತೇನೆ ಎಂದು ಮೋಹನ್ ಗೌಡ ಫೇಸ್ ಬುಕ್ ಲೈವ್ ನಲ್ಲಿ ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...