alex Certify
ಕನ್ನಡ ದುನಿಯಾ       Mobile App
       

Kannada Duniya

ಲೋಕಾಯುಕ್ತರಾಗಿ ವಿಶ್ವನಾಥ್ ಶೆಟ್ಟಿ ಪ್ರಮಾಣ

vishn

ಬೆಂಗಳೂರು: ಕರ್ನಾಟಕ ಲೋಕಾಯುಕ್ತರಾಗಿ ನಿವೃತ್ತ ನ್ಯಾ. ಪಿ. ವಿಶ್ವನಾಥ್ ಶೆಟ್ಟಿ, ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ರಾಜ್ಯಪಾಲ ವಜೂಭಾಯ್ ವಾಲಾ ಅವರು ಪ್ರತಿಜ್ಞಾ ವಿಧಿ ಬೋಧಿಸಿದ್ದಾರೆ. ವಿಶ್ವನಾಥ್ ಶೆಟ್ಟಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಸ್ಪೀಕರ್ ಕೆ.ಬಿ. ಕೋಳಿವಾಡ, ಮುಖ್ಯಮಂತ್ರಿ ಸಿದ್ಧರಾಮಯ್ಯ, ಸಚಿವರಾದ ಡಾ. ಜಿ.ಪರಮೇಶ್ವರ್ ಮೊದಲಾದವರು ಪಾಲ್ಗೊಂಡಿದ್ದರು.

ಸುಮಾರು ಒಂದೂವರೆ ವರ್ಷದಿಂದ ಲೋಕಾಯುಕ್ತರ ಹುದ್ದೆ ಖಾಲಿ ಉಳಿದಿತ್ತು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...