alex Certify
ಕನ್ನಡ ದುನಿಯಾ       Mobile App
       

Kannada Duniya

ಸಚಿವ ಸ್ಥಾನಾಕಾಂಕ್ಷಿ ಗಳಿಗೆ ಸಿಹಿ ಸುದ್ದಿ ಕೊಟ್ಟ ಕಾಂಗ್ರೆಸ್ ಹೈ ಕಮಾಂಡ್

ಸಚಿವ ಸ್ಥಾನ ಸಿಗದೆ ಪಕ್ಷದ ವಿರುದ್ಧ ಸೆಡ್ಡು ಹೊಡೆದು ಬಂಡಾಯದ ಬಾವುಟ ಹಾರಿಸಲು ಮುಂದಾಗಿದ್ದ ಕಾಂಗ್ರೆಸ್ ಶಾಸಕರಿಗೆ ಹೈಕಮಾಂಡ್ ಸಿಹಿ ಸುದ್ದಿಯೊಂದನ್ನು ನೀಡಿದೆ.

ಶೀಘ್ರದಲ್ಲೇ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಕೂಟ ಸರ್ಕಾರದ ಸಚಿವ ಸಂಪುಟ ವಿಸ್ತರಣೆಯಾಗಲಿದ್ದು, ಈ ಸಂದರ್ಭದಲ್ಲಿ ಕಾಂಗ್ರೆಸ್ ನ ಐವರು ಹಿರಿಯ ಶಾಸಕರು ಸಚಿವರಾಗಲಿದ್ದಾರೆಂದು ತಿಳಿದು ಬಂದಿದೆ.

ಎಂ.ಬಿ. ಪಾಟೀಲ್, ಬಿ.ಕೆ. ಸಂಗಮೇಶ್ವರ್, ಸಿ.ಎಸ್. ಶಿವಳ್ಳಿ, ಈ. ತುಕಾರಾಂ ಹಾಗೂ ರಾಮಲಿಂಗಾರೆಡ್ಡಿ ಅಥವಾ ಎಂ. ಕೃಷ್ಣಪ್ಪ ಇವರಿಬ್ಬರಲ್ಲಿ ಒಬ್ಬರಿಗೆ ಸಚಿವ ಸ್ಥಾನ ಸಿಗಲಿದೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...