alex Certify
ಕನ್ನಡ ದುನಿಯಾ       Mobile App
       

Kannada Duniya

ವೇತನ ಪರಿಷ್ಕರಣೆ: ಸರ್ಕಾರಿ ನೌಕರರಿಗೆ ಇಲ್ಲಿದೆ ಶುಭ ಸುದ್ದಿ

ವೇತನ ಪರಿಷ್ಕರಣೆ ನಿರೀಕ್ಷೆಯಲ್ಲಿದ್ದ ರಾಜ್ಯ ಸರ್ಕಾರಿ ನೌಕರರಿಗೆ ಇಲ್ಲಿದೆ ಶುಭ ಸುದ್ದಿ. 6 ನೇ ವೇತನ ಆಯೋಗದ ವರದಿ ಜಾರಿ ಕುರಿತಾದ ಪ್ರತಿಯನ್ನು ಚುನಾವಣಾ ಆಯೋಗದ ಸಹಮತಕ್ಕಾಗಿ ಕಳುಹಿಸಲಾಗಿದೆ.

ವೇತನ ಆಯೋಗ ನಿಗದಿಯ ಆದೇಶ ಹೊರಡಿಸುವ ಸಂಬಂಧ ಆರ್ಥಿಕ ಇಲಾಖೆಯಿಂದ ಕಡತವನ್ನು ಮುಂದುವರೆಸಿ, ಈಗ ಚುನಾವಣಾ ಆಯೋಗದ ಸಹಮತಕ್ಕಾಗಿ ಸಲ್ಲಿಸಲಾಗಿದೆ.

ಆಯೋಗದಿಂದ ಅನುಮತಿ ಸಿಗುವ ನಿರೀಕ್ಷೆ ಇದೆ. ಅದಾಗಿ 3 -4 ದಿನಗಳಲ್ಲಿ ಪರಿಷ್ಕೃತ ಆದೇಶ ಹೊರಬೀಳುವ ನಿರೀಕ್ಷೆ ಇದೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಹಾಗೂ ವಿವಿಧ ಜಿಲ್ಲೆಗಳ ಅಧ್ಯಕ್ಷರು 6 ನೇ ವೇತನ ಆಯೋಗದ ವರದಿ ಜಾರಿ ಸಂಬಂಧ ಸಂಬಂಧಿಸಿದವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದು, ಪೂರಕ ಸ್ಪಂದನೆ ವ್ಯಕ್ತವಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...