alex Certify
ಕನ್ನಡ ದುನಿಯಾ       Mobile App
       

Kannada Duniya

ಬಿಸಿಯೂಟ ನೌಕರರಿಗೆ ಸಿಹಿ ಸುದ್ದಿ, ಗೌರವ ಧನ ಹೆಚ್ಚಳ

ಬೆಂಗಳೂರು: ಬಿಸಿಯೂಟ ನೌಕರರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಬಿಸಿಯೂಟ ನೌಕರರ ಗೌರವ ಧನವನ್ನು ಹೆಚ್ಚಳ ಮಾಡಲಾಗಿದೆ.

ಬಿಸಿಯೂಟ ನೌಕರರಿಗೆ ತಲಾ 500 ರೂ. ವೇತನ ಏರಿಕೆ ಮಾಡಲಾಗಿದೆ. ಮುಖ್ಯ ಅಡುಗೆಯವರು ಹಾಗೂ ಅಡುಗೆ ಸಹಾಯಕರ ಗೌರವ ಧನವನ್ನು ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ವೇತನ ಹೆಚ್ಚಳಕ್ಕೆ ಒತ್ತಾಯಿಸಿ ಬಿಸಿಯೂಟ ನೌಕರರು ಇತ್ತೀಚೆಗೆ ಪ್ರತಿಭಟನೆ ನಡೆಸಿದ್ದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...