alex Certify
ಕನ್ನಡ ದುನಿಯಾ       Mobile App
       

Kannada Duniya

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿ

sec-11144

ಮಂಗಳೂರು: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ವತಿಯಿಂದ, ಜಿಲ್ಲೆಯ ವಿವಿಧೆಡೆ ಹಮ್ಮಿಕೊಂಡಿರುವ ಸಮಾವೇಶಕ್ಕೆ ಪೊಲೀಸರು ಅನುಮತಿ ನಿರಾಕರಿಸಿದ್ದಾರೆ.

ಉಳ್ಳಾಲದಲ್ಲಿ ನಡೆಯಬೇಕಿದ್ದ ಸಮಾವೇಶವನ್ನು ಮಂಗಳೂರು ನೆಹರೂ ಮೈದಾನಕ್ಕೆ ಶಿಫ್ಟ್ ಮಾಡಲಾಗಿದೆ.

ಮುನ್ನೆಚ್ಚರಿಕೆ ಕ್ರಮವಾಗಿ ಇಂದು ಬೆಳಿಗ್ಗೆ 6 ಗಂಟೆಯಿಂದ ಫೆಬ್ರವರಿ 19 ರ ವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಪಿ.ಎಫ್.ಐ.ನಿಂದ ಜಿಲ್ಲೆಯ ವಿವಿಧ ಕಡೆಗಳಲ್ಲಿ ಯೂನಿಟಿ ಮಾರ್ಚ್ ಹಮ್ಮಿಕೊಳ್ಳಲಾಗಿತ್ತು. ಮುನ್ನೆಚ್ಚರಿಕೆ ಕ್ರಮವಾಗಿ 144 ಸೆಕ್ಷನ್ ಜಾರಿಗೊಳಿಸಲಾಗಿದೆ. ನೆಹರೂ ಮೈದಾನ ಹೊರತುಪಡಿಸಿ ಬೇರೆ ಎಲ್ಲೂ ಸಮಾವೇಶ ನಡೆಸದಂತೆ ಸೂಚಿಸಲಾಗಿದೆ ಎಂದು ತಿಳಿದು ಬಂದಿದೆ.

Subscribe Newsletter

Email *

Get latest updates on your inbox...

Opinion Poll

  • 500 ಮತ್ತು 1000 ರೂ. ನೋಟುಗಳ ನಿಷೇಧದಿಂದ ಕಪ್ಪು ಹಣಕ್ಕೆ ಕಡಿವಾಣ ಬೀಳಲಿದೆಯಾ..?

    View Results

    Loading ... Loading ...