alex Certify
ಕನ್ನಡ ದುನಿಯಾ       Mobile App
       

Kannada Duniya

ಕನ್ನಡದಲ್ಲೇ ಶುಭಾಶಯ ಹೇಳಿದ ಮೋದಿ

ಕನ್ನಡ ನಾಡು ರಾಜ್ಯೋತ್ಸವದ ಸಂಭ್ರಮದಲ್ಲಿದೆ. ಇದೇ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದ ಜನರಿಗೆ ಶುಭಾಶಯ ಹೇಳಿದ್ದಾರೆ.

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಮೋದಿ ಕನ್ನಡದಲ್ಲೇ ಶುಭಾಶಯ ಹೇಳಿದ್ದಾರೆ. ‘ಕರ್ನಾಟಕ ರಾಜ್ಯೋತ್ಸವದಂದು ಕರ್ನಾಟಕದ ಜನತೆಗೆ ನನ್ನ ಶುಭ ಹಾರೈಕೆಗಳು. ಕರ್ನಾಟಕದ ಶ್ರೀಮಂತ ಸಂಸ್ಕೃತಿಯ ಬಗ್ಗೆ ನಮಗೆ ಹೆಮ್ಮೆ ಇದೆ. ಅದರ ಪ್ರಗತಿಗಾಗಿ ಪ್ರಾರ್ಥಿಸುತ್ತೇನೆ’ ಎಂದು ಮೋದಿ ಹೇಳಿದ್ದಾರೆ.

ಕರ್ನಾಟಕದ ಪ್ರವಾಸದ ಸಂದರ್ಭದಲ್ಲಿ ಅವರು ಕನ್ನಡದಲ್ಲಿಯೇ ಮಾತನ್ನು ಆರಂಭಿಸುತ್ತಾರೆ. ಇತ್ತೀಚೆಗಷ್ಟೇ ಧರ್ಮಸ್ಥಳಕ್ಕೆ ಆಗಮಿಸಿದ್ದ ಅವರು ಕನ್ನಡದಲ್ಲಿಯೇ ಭಾಷಣ ಆರಂಭಿಸಿದ್ದರು.

 

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...