alex Certify
ಕನ್ನಡ ದುನಿಯಾ       Mobile App
       

Kannada Duniya

ಮಂಗಳೂರಿಗೆ ಪ್ರಧಾನಿ ಮೋದಿ

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಲಕ್ಷದ್ವೀಪಕ್ಕೆ ಪ್ರವಾಸ ಕೈಗೊಂಡಿದ್ದಾರೆ. ಪ್ರವಾಸದ ಸಂದರ್ಭದಲ್ಲಿ ಅವರು ಮಂಗಳೂರಿಗೆ ಭೇಟಿ ನೀಡಲಿದ್ದಾರೆ.

ಸೋಮವಾರ ರಾತ್ರಿ ವಿಶೇಷ ವಿಮಾನದಲ್ಲಿ ದೆಹಲಿಯಿಂದ ಮಂಗಳೂರಿಗೆ ಆಗಮಿಸಿ ಅವರು ಸರ್ಕ್ಯೂಟ್ ಹೌಸ್ ನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಮರುದಿನ ಬೆಳಿಗ್ಗೆ ಲಕ್ಷದ್ವೀಪಕ್ಕೆ ತೆರಳಲಿದ್ದಾರೆ.

ಪ್ರಧಾನಿ ಆಗಮನದ ಹಿನ್ನಲೆಯಲ್ಲಿ ಪೊಲೀಸ್ ಇಲಾಖೆಯಿಂದ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಅವರ ಸ್ವಾಗತಕ್ಕೆ ಬಿ.ಜೆ.ಪಿ. ಮುಖಂಡರು ಸಜ್ಜಾಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ಗುಜರಾತ್ ಫಲಿತಾಂಶ ಕರ್ನಾಟಕ ವಿಧಾನಸಭಾ ಚುನಾವಣೆ ಮೇಲೆ ಪರಿಣಾಮ ಬೀರಲಿದೆಯೇ...?

    View Results

    Loading ... Loading ...