alex Certify
ಕನ್ನಡ ದುನಿಯಾ       Mobile App
       

Kannada Duniya

ವೇಶ್ಯಾವಾಟಿಕೆ : ಚಿನ್ನದಂಗಡಿ ಮಾಲೀಕ ಅರೆಸ್ಟ್

pro-tarike

ಚಿಕ್ಕಮಗಳೂರು: ವೇಶ್ಯಾವಾಟಿಕೆ ಅಡ್ಡೆಯ ಮೇಲೆ ದಾಳಿ ನಡೆಸಿರುವ ತರೀಕೆರೆ ಪೊಲೀಸರು, ಜುವೆಲ್ಲರಿ ಮಾಲೀಕ ಸೇರಿದಂತೆ ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ.

ತರೀಕೆರೆಯ ಗಾಳಿಹಳ್ಳಿ ಕ್ರಾಸ್ ನಲ್ಲಿರುವ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಸಲಾಗುತ್ತಿತ್ತು. ಈ ಬಗ್ಗೆ ಮಾಹಿತಿ ಕಲೆ ಹಾಕಿದ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ.

ದಾಳಿಯ ಸಂದರ್ಭದಲ್ಲಿ ತರೀಕೆರೆಯಲ್ಲಿ ಜುವೆಲ್ಲರಿ ಶಾಪ್ ಹೊಂದಿರುವ ವ್ಯಕ್ತಿ ಹಾಗೂ ಮನೆಯ ಮಾಲೀಕಳನ್ನು ಬಂಧಿಸಲಾಗಿದೆ.

ಸ್ಥಳದಲ್ಲಿದ್ದ ಮಹಿಳೆಯರಿಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಹೊರ ಊರಿನಿಂದ ಮಹಿಳೆಯರನ್ನು ಕರೆತಂದು ವೇಶ್ಯಾವಾಟಿಕೆ ನಡೆಸಲಾಗುತ್ತಿತ್ತು ಎನ್ನಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕಪ್ಪು ಹಣಕ್ಕೆ ಕಡಿವಾಣ ಹಾಕುವ ಕೇಂದ್ರ ಸರ್ಕಾರದ ಪ್ರಯತ್ನ ವಿಫಲವಾಗಿದೆಯೇ..?

    View Results

    Loading ... Loading ...