alex Certify
ಕನ್ನಡ ದುನಿಯಾ       Mobile App
       

Kannada Duniya

ವೇಶ್ಯಾವಾಟಿಕೆಯಲ್ಲಿ ತೊಡಗಿದ್ದವರು ಅರೆಸ್ಟ್

mand-pro

ಮಂಡ್ಯ: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ಮಾಡಿರುವ ಪೊಲೀಸರು ಯುವತಿಯನ್ನು ರಕ್ಷಿಸಿ, ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಂಡ್ಯ ಜಿಲ್ಲೆ ಮದ್ದೂರಿನ ವಿಶ್ವೇಶ್ವರಯ್ಯ ನಗರದ ಮನೆಯಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವ ಬಗ್ಗೆ ಮಾಹಿತಿ ಕಲೆ ಹಾಕಿದ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ.

ದಾಳಿಯ ಸಂದರ್ಭದಲ್ಲಿ ಮಂಡ್ಯ ತಾಲ್ಲೂಕಿನ ಗ್ರಾಮವೊಂದರ ಯುವಕ ಹಾಗೂ ಯುವತಿ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದರೆನ್ನಲಾಗಿದೆ.

ಯುವಕನನ್ನು ಬಂಧಿಸಿ, ಮನೆ ಮಾಲೀಕನ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಯುವತಿಯನ್ನು ಆರೈಕೆ ಕೇಂದ್ರಕ್ಕೆ ಕಳುಹಿಸಲಾಗಿದೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...