alex Certify
ಕನ್ನಡ ದುನಿಯಾ       Mobile App
       

Kannada Duniya

ಪಿ.ಯು.ಸಿ. ವಿದ್ಯಾರ್ಥಿಗಳಿಗೆ ಶಾಕಿಂಗ್ ನ್ಯೂಸ್

ಬೆಂಗಳೂರು: ಪದವಿ ಪೂರ್ವ ಶಿಕ್ಷಣ ಇಲಾಖೆ 2018-19 ನೇ ಸಾಲಿನಿಂದ ಶೇ. 60 ರಷ್ಟು ಶುಲ್ಕವನ್ನು ಹೆಚ್ಚಳ ಮಾಡಿದೆ.

ಸರ್ಕಾರಿ, ಖಾಸಗಿ, ಅನುದಾನಿತ, ಅನುದಾನರಹಿತ ಪದವಿಪೂರ್ವ ಕಾಲೇಜುಗಳ ಶುಲ್ಕವನ್ನು ಶೇ. 30 ರಿಂದ ಶೇ. 60 ರಷ್ಟು ಹೆಚ್ಚಳ ಮಾಡಲಾಗಿದೆ.

2013 -14 ನೇ ಸಾಲಿನಲ್ಲಿ ಶುಲ್ಕ ಹೆಚ್ಚಳ ಮಾಡಲಾಗಿತ್ತು. ಶಿಕ್ಷಣ ಸಂಸ್ಥೆಗಳಿಂದ ಶುಲ್ಕ ಹೆಚ್ಚಳದ ಬಗ್ಗೆ ಒತ್ತಾಯ ಕೇಳಿ ಬಂದ ಹಿನ್ನಲೆಯಲ್ಲಿ ಶುಲ್ಕ ಪರಿಷ್ಕರಣೆಗೆ ಸಮಿತಿ ರಚಿಸಲಾಗಿತ್ತು. ಸಮಿತಿ ನೀಡಿದ ಶಿಫಾರಸಿನಂತೆ ಶುಲ್ಕವನ್ನು ಪರಿಷ್ಕರಿಸಲಾಗಿದೆ.

ಪ್ರವೇಶ ಶುಲ್ಕ, ಪರೀಕ್ಷಾ ಶುಲ್ಕ, ಅಂಕಪಟ್ಟಿ, ಮರು ಮೌಲ್ಯಮಾಪನ, ನೋಂದಣಿ, ವರ್ಗಾವಣೆ ಪತ್ರ ಮೊದಲಾದವು ಸೇರಿದಂತೆ ಸುಮಾರು 46 ಶುಲ್ಕಗಳನ್ನು ಪರಿಷ್ಕರಿಸಲಾಗಿದೆ. ಸರ್ಕಾರಿ, ಖಾಸಗಿ, ಅನುದಾನಿತ, ಅನುದಾನರಹಿತ ಕಾಲೇಜುಗಳ ಶುಲ್ಕ ಪರಿಷ್ಕರಿಸಲಾಗಿದ್ದು, 2018 -19 ನೇ ಸಾಲಿನಿಂದ ಜಾರಿಗೆ ಬರಲಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...