alex Certify
ಕನ್ನಡ ದುನಿಯಾ       Mobile App
       

Kannada Duniya

PUC ಪರೀಕ್ಷೆ: ವಿದ್ಯಾರ್ಥಿಗಳಿಗೆ ಇಲ್ಲಿದೆ ಗುಡ್ ನ್ಯೂಸ್

ಬೆಂಗಳೂರು: ಮಾರ್ಚ್ 1 ರಿಂದ 17 ರ ವರೆಗೆ ದ್ವಿತೀಯ ಪಿ.ಯು.ಸಿ. ಪರೀಕ್ಷೆ ನಡೆಯಲಿದೆ. ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಕೆ.ಎಸ್.ಆರ್.ಟಿ.ಸಿ. ವಿಶೇಷ ಸೌಲಭ್ಯ ಕಲ್ಪಿಸಿದೆ.

ಪರೀಕ್ಷೆ ಬರೆಯಲಿರುವ ದ್ವಿತೀಯ ಪಿ.ಯು.ಸಿ. ವಿದ್ಯಾರ್ಥಿಗಳು ಹಾಲ್ ಟಿಕೆಟ್ ತೋರಿಸಿ, ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಗರ, ಹೊರವಲಯ, ವೇಗದೂತ, ಸಾಮಾನ್ಯ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ.

ಮನೆಯಿಂದ ಪರೀಕ್ಷಾ ಕೇಂದ್ರಕ್ಕೆ, ಪರೀಕ್ಷಾ ಕೇಂದ್ರದಿಂದ ಮನೆಗೆ ಕೆ.ಎಸ್.ಆರ್.ಟಿ.ಸಿ. ಬಸ್ ಗಳಲ್ಲಿ ದ್ವಿತೀಯ ಪಿ.ಯು.ಸಿ. ವಿದ್ಯಾರ್ಥಿಗಳು ಪ್ರಯಾಣಿಸಲು ಅವಕಾಶ ನೀಡಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...