alex Certify
ಕನ್ನಡ ದುನಿಯಾ       Mobile App
       

Kannada Duniya

ಕನ್ನಡದಲ್ಲೇ ಶಿವರಾತ್ರಿ ಶುಭಾಶಯ ಹೇಳಿದ ರಾಹುಲ್ ಗಾಂಧಿ

ಬೀದರ್: ರಾಜ್ಯದಲ್ಲಿ 4 ದಿನಗಳ ಕಾಲ ಜನಾಶೀರ್ವಾದ ಯಾತ್ರೆ ಕೈಗೊಂಡಿದ್ದ ಎ.ಐ.ಸಿ.ಸಿ. ಅಧ್ಯಕ್ಷ ರಾಹುಲ್ ಗಾಂಧಿ ಇಂದು ಬೀದರ್ ಜಿಲ್ಲೆ ಬಸವಕಲ್ಯಾಣಕ್ಕೆ ಭೇಟಿ ನೀಡಿದ್ದರು.

ಅನುಭವ ಮಂಟಪದಲ್ಲಿ ಶ್ರೀಗಳನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ. ಬಸವಕಲ್ಯಾಣದಲ್ಲಿ ಆಯೋಜಿಸಿದ್ದ ಸಮಾವೇಶದಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಕನ್ನಡದಲ್ಲೇ ಶಿವರಾತ್ರಿ ಶುಭಾಶಯ ಹೇಳಿದ್ದಾರೆ.

ಭಾಷಣ ಆರಂಭಿಸುವ ಮೊದಲು ‘ಶಿವರಾತ್ರಿ ಶುಭಾಶಯಗಳು’ ಎಂದು ಹೇಳಿದ್ದು, ಎಂದಿನಂತೆ ಭಾಷಣದಲ್ಲಿ ಬಿ.ಜೆ.ಪಿ. ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಂತರ ಬಸವಕಲ್ಯಾಣದಿಂದ ಅವರು ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿರುವ ಬಜೆಟ್ ಚುನಾವಣಾ ಗಿಮಿಕ್...?

    View Results

    Loading ... Loading ...