alex Certify
ಕನ್ನಡ ದುನಿಯಾ       Mobile App
       

Kannada Duniya

ಅಪಘಾತದಲ್ಲಿ ಬೈಕ್ ಸವಾರರ ದುರ್ಮರಣ

rai-acc

ರಾಯಚೂರು: ಜೀಪ್ ಹಾಗೂ ಬೈಕ್ ಡಿಕ್ಕಿಯಾಗಿ, ಇಬ್ಬರು ಮೃತಪಟ್ಟ ಘಟನೆ ರಾಯಚೂರು ಜಿಲ್ಲೆ ಮಸ್ಕಿ ಪಟ್ಟಣದ ಸಮೀಪ ನಡೆದಿದೆ.

ಯಂಕಪ್ಪ ಹಾಗೂ ದುರ್ಗಪ್ಪ ಮೃತಪಟ್ಟವರು. ರಾತ್ರಿ ಬೈಕ್ ನಲ್ಲಿ ಬರುವಾಗ ಎದುರಿನಿಂದ ಬಂದ ಜೀಪ್ ಚಾಲಕನ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಅಪಘಾತದಲ್ಲಿ ಮತ್ತೊಬ್ಬರು ಗಾಯಗೊಂಡಿದ್ದು, ಆಸ್ಪತ್ರೆಗೆ ಸೇರಿಸಲಾಗಿದೆ. ಮಸ್ಕಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...