alex Certify
ಕನ್ನಡ ದುನಿಯಾ       Mobile App
       

Kannada Duniya

ಅಪಘಾತದಲ್ಲಿ ಒಂದೇ ಕುಟುಂಬದ 6 ಮಂದಿ ಸಾವು

acc-rai

ರಾಯಚೂರು: ರಾಯಚೂರು ಜಿಲ್ಲೆ ಸಿಂಧನೂರು ತಾಲ್ಲೂಕಿನ ಬೂದಿಹಾಳ ಬಳಿ ನಡೆದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ 6 ಮಂದಿ ಸಾವನ್ನಪ್ಪಿದ್ದಾರೆ.

ಲಾರಿ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಉಳಿದ ಮೂವರು ಬಳ್ಳಾರಿಯ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಮೃತರು ಕೊಪ್ಪಳ ಜಿಲ್ಲೆ ಗಂಗಾವತಿ ತಾಲ್ಲೂಕಿನವರಾಗಿದ್ದಾರೆ. ಅತಿವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.

ಸ್ಥಳಕ್ಕೆ ಸಿಂಧನೂರು ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...