alex Certify
ಕನ್ನಡ ದುನಿಯಾ       Mobile App
       

Kannada Duniya

ಹಬ್ಬದಂದೇ ಭೀಕರ ಅಪಘಾತ : ಐವರು ಸಾವು

ರಾಯಚೂರು: ದಸರಾ ಹಬ್ಬದ ದಿನವೇ ರಾಯಚೂರು ಜಿಲ್ಲೆಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಲಾರಿ ಡಿಕ್ಕಿಯಾಗಿ ಟಂಟಂನಲ್ಲಿ ಐವರು ಸ್ಥಳದಲ್ಲೇ ಸಾವು ಕಂಡ ಘಟನೆ ಸಿಂಧನೂರು ತಾಲ್ಲೂಕಿನ 7 ನೇ ಮೈಲು ಕ್ಯಾಂಪ್ ಬಳಿ ನಡೆದಿದೆ.

ಒಂದೇ ಕುಟುಂಬಕ್ಕೆ ಸೇರಿದ ನಾಲ್ವರು ಸೇರಿ ಐವರು ಮೃತಪಟ್ಟಿದ್ದಾರೆ. ಬೂತಲದಿನ್ನಿ ಗ್ರಾಮದ ನಿವಾಸಿಗಳಾದ ಸಬಜಲಿ(40), ಖಾಜಮ್ಮ(70), ಸಜಮಲ ಅಲಿ(35), ಲಾಲಬಿ(12), ವೀರಯ್ಯಸ್ವಾಮಿ(50) ಮೃತಪಟ್ಟವೆರೆಂದು ಗುರುತಿಸಲಾಗಿದೆ.

ಸ್ಥಳಕ್ಕೆ ಸಿಂಧನೂರು ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅತಿವೇಗದ ಚಾಲನೆಯೇ ಅಪಘಾತಕ್ಕೆ ಕಾರಣವೆನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...