alex Certify
ಕನ್ನಡ ದುನಿಯಾ       Mobile App
       

Kannada Duniya

ಬೆಳ್ಳಂಬೆಳಿಗ್ಗೆ ನಡೆದ ಭೀಕರ ಅಪಘಾತದಲ್ಲಿ ಇಬ್ಬರ ಸಾವು

ರಾಯಚೂರು: ರಾಯಚೂರು ಜಿಲ್ಲೆ ಮಸ್ಕಿ ಡಿಪೋ ಬಳಿ ನಡೆದ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಕ್ರಷರ್ ಮತ್ತು 2 ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದ್ದು, ಗಾಯಾಳುಗಳನ್ನು ಮಸ್ಕಿ ಆಸ್ಪತ್ರೆಗೆ ಸೇರಿಸಲಾಗಿದೆ. ಕೆಲವರನ್ನು ಹೆಚ್ಚಿನ ಚಿಕಿತ್ಸೆಗಾಗಿ ರಾಯಚೂರಿಗೆ ಕರೆದೊಯ್ಯಲಾಗಿದೆ.

ಸ್ಥಳಕ್ಕೆ ಮಸ್ಕಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...