alex Certify
ಕನ್ನಡ ದುನಿಯಾ       Mobile App
       

Kannada Duniya

ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಬಿ.ಜೆ.ಪಿ. ಮುಖಂಡ ಅರೆಸ್ಟ್

ರಾಯಚೂರು: ಮಹತ್ವದ ಕಾರ್ಯಾಚರಣೆ ನಡೆಸಿರುವ ಸಿಂಧನೂರು ಠಾಣೆ ಪೊಲೀಸರು, ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಹಲವರನ್ನು ವಶಕ್ಕೆ ಪಡೆದಿದ್ದಾರೆ.

ಸಿಂಧನೂರು ಆದರ್ಶ ಕಾಲೋನಿಯ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವ ಮಾಹಿತಿ ಮೇರೆಗೆ ದಿಢೀರ್ ದಾಳಿ ನಡೆಸಲಾಗಿದ್ದು, ಸಿಂಧನೂರು ಬಿ.ಜೆ.ಪಿ. ಮುಖಂಡನನ್ನು ಬಂಧಿಸಿ, ಇಬ್ಬರು ಮಹಿಳೆಯರನ್ನು ರಕ್ಷಿಸಲಾಗಿದೆ. ಬಿ.ಜೆ.ಪಿ. ಮುಖಂಡನನ್ನು ವಿಚಾರಣೆಗೊಳಪಡಿಸಲಾಗಿದೆ.

ಆದರ್ಶನಗರದ ಮನೆಯಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವ ಕುರಿತು, ಸಾರ್ವಜನಿಕರು ನೀಡಿದ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...