alex Certify
ಕನ್ನಡ ದುನಿಯಾ       Mobile App
       

Kannada Duniya

ರಾಯಚೂರು ಕಾಂಗ್ರೆಸ್ ಸಮಾವೇಶ ರದ್ದು..?

raichur-rr-con

ಬೆಂಗಳೂರು: ರಾಯಚೂರಿನಲ್ಲಿ ಆಗಸ್ಟ್ 4 ರಂದು ಎ.ಐ.ಸಿ.ಸಿ. ಉಪಾಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಸಮಾವೇಶವನ್ನು ರದ್ದುಪಡಿಸಲಾಗಿದೆ.

ಮಾಜಿ ಮುಖ್ಯಮಂತ್ರಿ ಎನ್. ಧರಂಸಿಂಗ್ ನಿಧನ ಮತ್ತು ಉಪ ರಾಷ್ಟ್ರಪತಿ ಚುನಾವಣೆ ಹಿನ್ನಲೆಯಲ್ಲಿ ಸಮಾವೇಶವನ್ನು ರದ್ದಪಡಿಸಲಾಗಿದೆ ಎಂದು ಹೇಳಲಾಗಿದೆ.

ಮುಂದಿನ ವಿಧಾನಸಭೆ ಚುನಾವಣೆಗೆ ಈಗಿನಿಂದಲೇ ತಯಾರಿ ನಡೆಸಿರುವ ಕಾಂಗ್ರೆಸ್, ರಾಜ್ಯದ ವಿವಿಧೆಡೆ ಸಮಾವೇಶ ಹಮ್ಮಿಕೊಂಡಿದೆ.

ಆಗಸ್ಟ್ 4 ರಂದು ರಾಯಚೂರಿನಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ಸಮಾವೇಶ ಹಮ್ಮಿಕೊಳ್ಳಾಗಿತ್ತು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...