alex Certify
ಕನ್ನಡ ದುನಿಯಾ       Mobile App
       

Kannada Duniya

ರಸ್ತೆ ಬದಿ ನಿಂತವರು ಲಾರಿಗೆ ಬಲಿಯಾದ್ರು

sindanur-acc

ರಾಯಚೂರು: ರಾಯಚೂರು ಜಿಲ್ಲೆ ಸಿಂಧನೂರು ಪಟ್ಟಣದಲ್ಲಿ ನಡೆದ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮಹಮ್ಮದ್ ಹಸನ್(28), ಆಯಿಷಾ(26) ಮೃತಪಟ್ಟವರು. 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರಲ್ಲಿ 5 ಮಂದಿ ಚಿಂತಾಜನಕ ಸ್ಥಿತಿಯಲ್ಲಿದ್ದಾರೆ.

ಗಾಯಾಳುಗಳನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ಸೇರಿಸಲಾಗಿದೆ. ಸಿಂಧನೂರಿನ ಪಿ.ಡಬ್ಲ್ಯೂ.ಡಿ. ಕ್ಯಾಂಪ್ ಬಳಿ ರಸ್ತೆ ಬದಿ ನಿಂತಿದ್ದ ಸಂದರ್ಭದಲ್ಲಿ ಅತಿವೇಗವಾಗಿ ಬಂದ ಲಾರಿ ಇವರ ಮೇಲೆ ಚಲಿಸಿದೆ.

ಲಾರಿ ಚಾಲಕನನ್ನು ಬಂಧಿಸಲಾಗಿದೆ. ಸಿಂಧನೂರು ಪಟ್ಟಣ ಠಾಣೆಯ ಪೊಲೀಸರು ಕೇಸ್ ದಾಖಲಿಸಿಕೊಂಡು, ಮುಂದಿನ ಕ್ರಮ ಜರುಗಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...