alex Certify
ಕನ್ನಡ ದುನಿಯಾ       Mobile App
       

Kannada Duniya

ರೈಲಿಗೆ ತಲೆಕೊಟ್ಟು ವಿದ್ಯಾರ್ಥಿ ಆತ್ಮಹತ್ಯೆ

track

ಯಾದಗಿರಿ: ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ, ಯಾದಗಿರಿ ಸರ್ಕಾರಿ ಪದವಿ ಕಾಲೇಜ್ ಹಿಂಭಾಗದಲ್ಲಿ ನಡೆದಿದೆ.

ಸುರಪುರ ತಾಲ್ಲೂಕು ದಂಡಸೋಲಾಪುರ ಗ್ರಾಮದ ಶಿವಕುಮಾರ ಗುತ್ತೆದಾರ(21) ಆತ್ಮಹತ್ಯೆ ಮಾಡಿಕೊಂಡವರು.

ಬೆಂಗಳೂರಿನ ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜೊಂದರಲ್ಲಿ ಶಿವಕುಮಾರ್ ಬಿ.ಇ. ಓದುತ್ತಿದ್ದು, ಪರೀಕ್ಷೆ ಮುಗಿಸಿ 2 ದಿನಗಳ ಹಿಂದಷ್ಟೇ ಊರಿಗೆ ಬಂದಿದ್ದ. ಯಾದಗಿರಿಗೆ ಹೋಗಿ ಅಲ್ಲಿ ರೈಲಿಗೆ ತಲೆ ಕೊಟ್ಟು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ರೈಲ್ವೇ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...