alex Certify
ಕನ್ನಡ ದುನಿಯಾ       Mobile App
       

Kannada Duniya

ಭಾರಿ ಮಳೆಯಿಂದ ಗೋಡೆ ಕುಸಿದು ಅಜ್ಜಿ-ಮೊಮ್ಮಗ ಸಾವು

ಕೆಲಕಾಲ ಬಿಡುವು ನೀಡಿದ್ದ ಮಳೆ ಮತ್ತೆ ಅಬ್ಬರಿಸತೊಡಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಗೆ ಇಬ್ಬರು ಬಲಿಯಾಗಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ಹೆಬ್ಬಾರಬೈಲು ಗ್ರಾಮದಲ್ಲಿ ಈ ದುರ್ಘಟನೆ ನಡೆದಿದ್ದು, ಮನೆಗೋಡೆ ಕುಸಿದ ಪರಿಣಾಮ ಪಾರ್ವತಿ ಹಾಗೂ ಅವರ ಮೊಮ್ಮಗ ಧನುಷ್ ಸಾವನ್ನಪ್ಪಿದ್ದಾರೆ.

ಈ ಸಂಬಂಧ ಪುತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...