alex Certify
ಕನ್ನಡ ದುನಿಯಾ       Mobile App
       

Kannada Duniya

ಕೊಡಗು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಮುಂದುವರೆದ ಮಳೆ ಆರ್ಭಟ

ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆ ಸೇರಿದಂತೆ ರಾಜ್ಯದ ಬಹುತೇಕ ಭಾಗಗಳಲ್ಲಿ ವರುಣನ ಆರ್ಭಟ ಜೋರಾಗಿದ್ದು, ಕೊಡಗು ಜಿಲ್ಲೆಯಲ್ಲಿ ಇಂದು ಕೂಡ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಧಾರಾಕಾರ ಮಳೆಯಿಂದಾಗಿ ಲಕ್ಷ್ಮಣ ತೀರ್ಥ ನದಿ ಉಕ್ಕಿ ಹರಿಯುತ್ತಿದ್ದು, ಚಿಕ್ಕಮಗಳೂರಿನ ಹೆಬ್ಬಾಳೆ ಸೇತುವೆ ಮುಳುಗಡೆಯಾಗಿದೆ. ಕಳಸ-ಹೊರನಾಡು ನಡುವೆ ಸಂಪರ್ಕ ಕಡಿತಗೊಂಡಿದೆ.

ಶಿವಮೊಗ್ಗ ಜಿಲ್ಲೆಯಲ್ಲೂ ಭಾರೀ ಮಳೆಯಾಗುತ್ತಿದ್ದು, ಸಾಗರ ಹೊಸನಗರ ಹಾಗೂ ತೀರ್ಥಹಳ್ಳಿ ತಾಲೂಕುಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...