alex Certify
ಕನ್ನಡ ದುನಿಯಾ       Mobile App
       

Kannada Duniya

ವರನಟನಿಗೆ ಅಭಿಮಾನಿಗಳ ನಮನ

raj

ಬೆಂಗಳೂರು: ವರನಟ ಡಾ. ರಾಜ್ ಕುಮಾರ್ ಅವರ 11 ನೇ ಪುಣ್ಯತಿಥಿ ಅಂಗವಾಗಿ, ಇಂದು ಕಂಠೀರವ ಸ್ಟುಡಿಯೋದಲ್ಲಿರುವ ಸ್ಮಾರಕದ ಬಳಿ ವಿಶೇಷ ಕಾರ್ಯಕ್ರಮ ನಡೆಸಲಾಗಿದೆ.

ರಾಜ್ ಕುಟುಂಬದವರು ಪೂಜೆ ಸಲ್ಲಿಸಿದ ಬಳಿಕ, ರಾಜ್ಯದ ವಿವಿಧ ಕಡೆಗಳಿಂದ ಆಗಮಿಸಿದ್ದ ಅಪಾರ ಸಂಖ್ಯೆಯ ಅಭಿಮಾನಿಗಳು ಪೂಜೆ, ನಮನ ಸಲ್ಲಿಸಿದ್ದಾರೆ.

ಭಾರೀ ಸಂಖ್ಯೆಯಲ್ಲಿ ಅಭಿಮಾನಿಗಳು ನೆರೆದಿದ್ದರಿಂದ ನೂಕುನುಗ್ಗಲು ಉಂಟಾಗದಂತೆ ಪೊಲೀಸ್ ಬಂದೋ ಬಸ್ತ್ ಕೈಗೊಳ್ಳಲಾಗಿದೆ.

ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್, ಪುನೀತ್ ರಾಜ್ ಕುಮಾರ್ ಮೊದಲಾದವರು ಭಾಗವಹಿಸಿದ್ದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...