alex Certify
ಕನ್ನಡ ದುನಿಯಾ       Mobile App
       

Kannada Duniya

ಕೆಲಸ ಮಾಡುವಾಗಲೇ ಕಾದಿತ್ತು ದುರ್ವಿಧಿ

ರಾಮನಗರ: ರಾಮನಗರ ಜಿಲ್ಲೆ ಮಾಗಡಿ ತಾಲ್ಲೂಕು ವೆಂಗಳಹಳ್ಳಿಯಲ್ಲಿ ಬಂಡೆ ಬಿದ್ದು ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ.

ಮೊಹಮ್ಮದ್(23), ಪರ್ವೇಜ್(22) ಮೃತಪಟ್ಟವರೆಂದು ಗುರುತಿಸಲಾಗಿದೆ. ಘಟನೆಯಲ್ಲಿ ಮತ್ತಿಬ್ಬರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ.

ಜಲ್ಲಿ ಕ್ರಷರ್ ನಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ, ಏಕಾಏಕಿ ಬಂಡೆ ಬಿದ್ದು ಈ ದುರ್ಘಟನೆ ಸಂಭವಿಸಿದೆ. ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...