alex Certify
ಕನ್ನಡ ದುನಿಯಾ       Mobile App
       

Kannada Duniya

ಬಸ್ ಡಿಕ್ಕಿಯಾಗಿ ಆಟೋದಲ್ಲಿದ್ದ ಇಬ್ಬರ ಸಾವು

ರಾಮನಗರ: ರಾಮನಗರ ಜಿಲ್ಲೆ ಮಾಗಡಿ ತಾಲ್ಲೂಕಿನ ಜ್ಯೋತಿಪಾಳ್ಯದ ಬಳಿ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ.

ಸರ್ಕಾರಿ ಸಾರಿಗೆ ಬಸ್ ಡಿಕ್ಕಿಯಾಗಿ ಆಪೆ ಆಟೋದಲ್ಲಿದ್ದ ಇಬ್ಬರು ಮೃತಪಟ್ಟಿದ್ದಾರೆ. ತರಕಾರಿ ಸಾಗಿಸುತ್ತಿದ್ದ ಆಟೋಗೆ ಬಸ್ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ.

ಮಾಗಡಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅತಿವೇಗ ಮತ್ತು ಅಜಾಗರೂಕತೆಯ ಚಾಲನೆಯೇ ಅಪಘಾತಕ್ಕೆ ಕಾರಣವೆನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...