alex Certify
ಕನ್ನಡ ದುನಿಯಾ       Mobile App
       

Kannada Duniya

ಕೆರೆಗೆ ಬಿದ್ದು ದಂಪತಿ, ಮಕ್ಕಳಿಬ್ಬರ ಸಾವು

ರಾಮನಗರ: ರಾಮನಗರ ತಾಲ್ಲೂಕಿನ ಚಿಕ್ಕೇನಹಳ್ಳಿಯಲ್ಲಿ ಕೆರೆಗೆ ಬಿದ್ದು ದಂಪತಿ, ಮಕ್ಕಳಿಬ್ಬರು ಮೃತಪಟ್ಟಿದ್ದಾರೆ. ಚನ್ನಪಟ್ಟಣ ಹನುಮಂತ ನಗರದ ಶೇಖರ್(32), ಅವರ ಪತ್ನಿ ಸುಮಾ(26), ಸಂಬಂಧಿಕರ ಮಕ್ಕಳಾದ ಧನುಷ್, ಹಂಸ ಮೃತಪಟ್ಟವರೆಂದು ಗುರುತಿಸಲಾಗಿದೆ.

ಸಂಬಂಧಿಕರ ಮನೆಗೆ ಬಂದಿದ್ದ ದಂಪತಿ ಸುತ್ತಾಡಲು ಕೆರೆಯ ಕಡೆಗೆ ಹೋಗಿದ್ದ ಸಂದರ್ಭದಲ್ಲಿ ಆಯತಪ್ಪಿ ನೀರಿಗೆ ಬಿದ್ದಿದ್ದಾರೆ ಎನ್ನಲಾಗಿದೆ. ರಾಮನಗರ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...