alex Certify
ಕನ್ನಡ ದುನಿಯಾ       Mobile App
       

Kannada Duniya

ಮೀನು ಹಿಡಿಯಲು ಹೋದ ಇಬ್ಬರು ನೀರು ಪಾಲು

ರಾಮನಗರ: ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ಇಬ್ಬರು ನೀರು ಪಾಲಾದ ಘಟನೆ ರಾಮನಗರ ತಾಲ್ಲೂಕಿನ ಬಿಡದಿ ಬಳಿಯ ನಲ್ಲಿಗುಡ್ಡೆ ಕೆರೆಯಲ್ಲಿ ನಡೆದಿದೆ.

ಉಮೇಶ್(28), ರವಿಕುಮಾರ್(19) ನೀರು ಪಾಲಾದವರು. ಬಲೆ ಹಾಕಿ ಮೀನು ಹಿಡಿಯಲು ತೆಪ್ಪದಲ್ಲಿ ಇಬ್ಬರೂ ತೆರಳಿದ್ದು, ತೆಪ್ಪದ ಸಮೇತ ಕಾಣೆಯಾಗಿದ್ದಾರೆ.

ಇಬ್ಬರೂ ಕೆರೆಯಲ್ಲಿ ಮುಳುಗಿ ಮೃತಪಟ್ಟಿರಬಹುದೆಂದು ಶಂಕಿಸಲಾಗಿದ್ದು, ಶೋಧ ಕಾರ್ಯ ನಡೆಸಲಾಗಿದೆ. ಬಿಡದಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...