alex Certify ರೈತ ಮುಖಂಡನ ಪತ್ನಿಯಿಂದ ದುಡುಕಿನ ನಿರ್ಧಾರ: ಕಂದಮ್ಮಗಳಿಗೆ ವಿಷ ಕುಡಿಸಿ ಆತ್ಮಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತ ಮುಖಂಡನ ಪತ್ನಿಯಿಂದ ದುಡುಕಿನ ನಿರ್ಧಾರ: ಕಂದಮ್ಮಗಳಿಗೆ ವಿಷ ಕುಡಿಸಿ ಆತ್ಮಹತ್ಯೆ

ರಾಮನಗರ: ಇಬ್ಬರು ಮಕ್ಕಳಿಗೆ ವಿಷ ಕುಡಿಸಿ ತಾಯಿಯೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾಗಡಿ ತಾಲೂಕಿನ ಹೊಸಪಾಳ್ಯದಲ್ಲಿ ನಡೆದಿದೆ.

ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಹೊಸಪಾಳ್ಯದಲ್ಲಿ ಘಟನೆ ನಡೆದಿದ್ದು, ರೈತ ಮುಖಂಡ ಲೋಕೇಶ್ ಪತ್ನಿ ರೂಪಾ(38), ಮಕ್ಕಳಾದ ಹರ್ಷಿತಾ(6), ಸ್ಪೂರ್ತಿ(4) ಮೃತಪಟ್ಟವರು ಎಂದು ಹೇಳಲಾಗಿದೆ. ಮಾಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...