alex Certify
ಕನ್ನಡ ದುನಿಯಾ       Mobile App
       

Kannada Duniya

ರಂಜಾನ್ ಚಂದ್ರದರ್ಶನ: ನಾಳೆಯಿಂದ ಉಪವಾಸ

chanddd

ಮುಸ್ಲಿಂ ಬಾಂಧವರ ಪವಿತ್ರ ರಂಜಾನ್ ಮಾಸದ ಉಪವಾಸ ವ್ರತಾಚರಣೆ ನಾಳೆಯಿಂದ ಆರಂಭವಾಗಲಿದೆ.

ಕೇರಳದಲ್ಲಿ ರಂಜಾನ್ ಚಂದ್ರದರ್ಶನವಾಗಿದ್ದು, ಕೇರಳ ಹಾಗೂ ಕರ್ನಾಟಕದ ಕರಾವಳಿಯಲ್ಲಿ ನಾಳೆಯಿಂದ ರಂಜಾನ್ ಹಬ್ಬದ ಉಪವಾಸ ವ್ರತಾಚರಣೆ ಆರಂಭವಾಗಲಿದೆ ಎನ್ನಲಾಗಿದೆ.

ಅರಬ್ ದೇಶಗಳಲ್ಲಿಯೂ ನಾಳೆಯಿಂದ ರಂಜಾನ್ ಮಾಸ ಆರಂಭವಾಗಲಿದ್ದು, ಮುಸ್ಲಿಮರು ಉಪವಾಸ ವ್ರತ ಕೈಗೊಳ್ಳಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...