alex Certify
ಕನ್ನಡ ದುನಿಯಾ       Mobile App
       

Kannada Duniya

ಅಂಗನವಾಡಿ ಕಾರ್ಯಕರ್ತೆ ಮೇಲೆ ಅತ್ಯಾಚಾರ

bidar-rr

ಬೀದರ್: ಔರಾದ್ ತಾಲ್ಲೂಕಿನಲ್ಲಿ ಅಂಗನವಾಡಿ ಕಾರ್ಯಕರ್ತೆಯೊಬ್ಬರನ್ನು, ಅಪಹರಿಸಿದ ದುಷ್ಕರ್ಮಿಗಳು  ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.

ಔರಾದ್ ತಾಲ್ಲೂಕಿನ ಚಿಂತಾಕಿ ಪೊಲೀಸ್ ಠಾಣೆ ವ್ಯಾಪ್ತಿಯ ಸುಂಕನಾಳ ಸಮೀಪ ಕೃತ್ಯ ಎಸಗಿದ ದುಷ್ಕರ್ಮಿಗಳು ಸಂತ್ರಸ್ಥೆಯನ್ನು ಬಿಟ್ಟು ಪರಾರಿಯಾಗಿದ್ದಾರೆ.

ಗರ್ಭಿಣಿಯೊಬ್ಬರಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಸಹಾಯ ಮಾಡುವಂತೆ ಅಂಗನವಾಡಿ ಕಾರ್ಯಕರ್ತೆಯನ್ನು ಆಟೋದಲ್ಲಿ ಕರೆದೊಯ್ದ ದುಷ್ಕರ್ಮಿಗಳು ಅತ್ಯಾಚಾರ ಎಸಗಿದ್ದಾರೆ ಎನ್ನಲಾಗಿದೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ದುಷ್ಕರ್ಮಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...