alex Certify
ಕನ್ನಡ ದುನಿಯಾ       Mobile App
       

Kannada Duniya

ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಾಮುಕನಿಂದ ಹೀನಕೃತ್ಯ

ದಾವಣಗೆರೆ: ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಕಾಮುಕನೊಬ್ಬ 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾನೆ.

55 ವರ್ಷದ ಸುಭಾನ್ ಸಾಬ್ ಅತ್ಯಾಚಾರ ಎಸಗಿದ ಆರೋಪಿ. ಆಜಾದ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ನಿವಾಸಿಯಾಗಿರುವ ಸುಭಾನ್ ಸಾಬ್ ಅವಲಕ್ಕಿ ಮಿಲ್ ಒಂದರಲ್ಲಿ ಕೆಲಸದಲ್ಲಿದ್ದು, ಏಪ್ರಿಲ್ 19 ರಂದು ಒಂಟಿಯಾಗಿದ್ದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಬೆದರಿಸಿದ್ದಾನೆ.

ಬಾಲಕಿ ಪೋಷಕರು ನಿನ್ನೆ ಪೊಲೀಸರಿಗೆ ದೂರು ನೀಡಿದ್ದು, ಆರೋಪಿಯನ್ನು ಬಂಧಿಸಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ. ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Subscribe Newsletter

Get latest updates on your inbox...

Opinion Poll

  • ಅತಂತ್ರ ವಿಧಾನಸಭೆ ಸೃಷ್ಟಿಯಾದ ಬಳಿಕ ರಾಜ್ಯದಲ್ಲಿ ಆರಂಭವಾಗಿದೆಯಾ ಶಾಸಕರ ಕುದುರೆ ವ್ಯಾಪಾರ?

    View Results

    Loading ... Loading ...