alex Certify
ಕನ್ನಡ ದುನಿಯಾ       Mobile App
       

Kannada Duniya

ಸೋದರಮಾವನಿಂದಲೇ ನೀಚ ಕೃತ್ಯ

nr-pur

ಚಿಕ್ಕಮಗಳೂರು: ಮದ್ಯದ ಅಮಲಿನಲ್ಲಿ ಮನೆಗೆ ಬಂದ ಕಟುಕನೊಬ್ಬ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ನರಸಿಂಹರಾಜಪುರದ ರಾಜೀವ್ ನಗರದ ನಿವಾಸಿಯಾಗಿರುವ 13 ವರ್ಷದ ಬಾಲಕಿ ತಾಯಿ ಮೃತಪಟ್ಟಿದ್ದು, ತಂದೆ ಬೇರೆ ಊರಿನಲ್ಲಿದ್ದಾರೆ.

ಬಾಲಕಿಯೊಂದಿಗೆ ಸೋದರ ಮಾವ ಹಾಗೂ ಅವರ ಮಗ ವಾಸವಾಗಿದ್ದು, 2 ತಿಂಗಳ ಹಿಂದೆ ಮದ್ಯಪಾನ ಮಾಡಿ ಮನೆಗೆ ಬಂದಿದ್ದ ಸೋದರಮಾವ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಬಾಲಕಿ ವಿರೋಧ ವ್ಯಕ್ತಪಡಿಸಿದಾಗ, ಕೊಲೆ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ.

ನೊಂದ ಬಾಲಕಿ ಪೊಲೀಸರಿಗೆ ದೂರು ನೀಡಿದ್ದು, ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...