alex Certify
ಕನ್ನಡ ದುನಿಯಾ       Mobile App
       

Kannada Duniya

ವಿದ್ಯಾರ್ಥಿನಿಗೆ ನಿದ್ದೆ ಮಾತ್ರೆ ಕೊಟ್ಟ ತಂದೆ, ಮಗನಿಂದ ನೀಚಕೃತ್ಯ

ಮಂಡ್ಯ: ವಿದ್ಯಾರ್ಥಿನಿಗೆ ನಿದ್ದೆ ಮಾತ್ರೆ ಕೊಟ್ಟು ನಿರಂತರವಾಗಿ ಅತ್ಯಾಚಾರ ಎಸಗಿದ ಆಘಾತಕಾರಿ ಘಟನೆ, ಮಂಡ್ಯ ಜಿಲ್ಲೆ ಕೆ.ಆರ್. ಪೇಟೆ ತಾಲ್ಲೂಕಿನ ದೊಡ್ಡ ಕ್ಯಾತನಹಳ್ಳಿಯಲ್ಲಿ ನಡೆದಿದೆ.

ಸಂಬಂಧಿಕರ ಪುತ್ರಿಯಾಗಿದ್ದ ವಿದ್ಯಾರ್ಥಿನಿಯನ್ನು ಮನೆಯಲ್ಲಿಟ್ಟುಕೊಂಡಿದ್ದ ಕಾಮುಕರು, ಕಳೆದ 3 ತಿಂಗಳಿಂದ ನಿರಂತರವಾಗಿ ಅತ್ಯಾಚಾರ ಎಸಗಿದ್ದಾರೆ.

ಎಸ್.ಎಸ್.ಎಲ್.ಸಿ. ಓದುತ್ತಿರುವ ವಿದ್ಯಾರ್ಥಿನಿ ಇವರ ಮನೆಯಲ್ಲೇ ವಾಸವಾಗಿದ್ದಳು. ದೌರ್ಜನ್ಯದಿಂದ ನೊಂದ ಸಂತ್ರಸ್ಥೆ ಕೆ.ಆರ್. ಪೇಟೆ ಠಾಣೆ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು 50 ವರ್ಷದ ತಂದೆ, 26 ವರ್ಷದ ಪುತ್ರನನ್ನು ಬಂಧಿಸಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...