alex Certify
ಕನ್ನಡ ದುನಿಯಾ       Mobile App
       

Kannada Duniya

ತುಮಕೂರಿನಲ್ಲಿ ಕಾಮುಕರ ಅಟ್ಟಹಾಸ

ra-tumkuaaa

ತುಮಕೂರು: ತುಮಕೂರಿನಲ್ಲಿ ಅಟ್ಟಹಾಸ ಮೆರೆದಿರುವ ಕಾಮುಕರು, 34 ವರ್ಷದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.

ಡಿಸೆಂಬರ್ 13 ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಆಟೋ ಚಾಲಕ ಮತ್ತು ಆತನ ಸ್ನೇಹಿತರು ಮಹಿಳೆಯನ್ನು ಅಪಹರಿಸಿ, ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. 2 ದಿನಗಳ ಕಾಲ ನೀಲಗಿರಿ ತೋಪಿನಲ್ಲಿ ಮಹಿಳೆ ಅರೆಪ್ರಜ್ಞಾವಸ್ಥೆಯಲ್ಲಿದ್ದು, ಜಿಲ್ಲಾಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗಿದೆ.

ಪ್ರಕರಣ ದಾಖಲಿಸಿಕೊಂಡಿರುವ ಮಹಿಳಾ ಠಾಣೆ ಪೊಲೀಸರು ದುಷ್ಕರ್ಮಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...