alex Certify
ಕನ್ನಡ ದುನಿಯಾ       Mobile App
       

Kannada Duniya

ರಥದ ಚಕ್ರಕ್ಕೆ ಸಿಲುಕಿ ಭಕ್ತನ ಸಾವು

kuragodu-rata

ಬಳ್ಳಾರಿ: ರಥದ ಚಕ್ರಕ್ಕೆ ಸಿಲುಕಿ ಭಕ್ತರೊಬ್ಬರು ಮೃತಪಟ್ಟ ಘಟನೆ ಬಳ್ಳಾರಿ ಜಿಲ್ಲೆ ಕುರಗೋಡುವಿನಲ್ಲಿ ನಡೆದಿದೆ.

ಸಿರಿಗೇರಿ ಗ್ರಾಮದ ಸಿದ್ಧಲಿಂಗಪ್ಪ(22) ಮೃತಪಟ್ಟವರು. ಕುರಗೋಡು ದೊಡ್ಡ ಬಸವೇಶ್ವರ ರಥೋತ್ಸವದ ವೇಳೆ ಅವರು, ರಥದ ಸಮೀಪ ಪೂಜೆ ಮಾಡಿಸಲು ಬಂದಿದ್ದಾರೆ.

ಆಕಸ್ಮಿಕವಾಗಿ ಕೆಳಗೆ ಬಿದ್ದ ಅವರ ಕಾಲಿನ ಮೇಲೆ ರಥದ ಚಕ್ರಗಳು ಹರಿದಿವೆ. ತೀವ್ರ ರಕ್ತಸ್ರಾವವಾಗಿದ್ದು, ಅವರನ್ನು ಬಳ್ಳಾರಿ ವಿಮ್ಸ್ ಆಸ್ಪತ್ರೆಗೆ ಸೇರಿಸಲಾಗಿದೆ.

ಆದರೆ, ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ. ಕುರಗೋಡು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...