alex Certify
ಕನ್ನಡ ದುನಿಯಾ       Mobile App
       

Kannada Duniya

ಮಾಜಿ ಶಾಸಕ ಎಂ.ಪಿ. ರವೀಂದ್ರ ಇನ್ನಿಲ್ಲ

ಅನಾರೋಗ್ಯಕ್ಕೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಶಾಸಕ ಎಂ.ಪಿ. ರವೀಂದ್ರ ಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾಗಿದ್ದಾರೆ.

ಸಿಂಗಾಪುರದಲ್ಲಿ ಚಿಕಿತ್ಸೆ ಪಡೆದು ಮರಳಿ ಬಂದಿದ್ದ ಎಂ.ಪಿ. ರವೀಂದ್ರರ ಆರೋಗ್ಯ 3 ದಿನಗಳ ಹಿಂದೆ ಬಿಗಡಾಯಿಸಿದ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗಿನ ಜಾವ ರವೀಂದ್ರ ಇಹಲೋಕ ತ್ಯಜಿಸಿದ್ದಾರೆ. ಹರಪನಹಳ್ಳಿ ಕ್ಷೇತ್ರದಿಂದ ಈ ಹಿಂದೆ ಶಾಸಕರಾಗಿ ಆಯ್ಕೆಯಾಗಿದ್ದ ರವೀಂದ್ರ, ಅನಾರೋಗ್ಯದ ಹಿನ್ನಲೆಯಲ್ಲಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಹಿಂದೇಟು ಹಾಕಿದ್ದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...