alex Certify
ಕನ್ನಡ ದುನಿಯಾ       Mobile App
       

Kannada Duniya

ರೆಸಾರ್ಟ್ ನಲ್ಲಿ ಅಪಾರ ಪ್ರಮಾಣದ ನಗದು ಜಪ್ತಿ

kodagu

ಮಡಿಕೇರಿ: ರೆಸಾರ್ಟ್ ಒಂದರ ಮೇಲೆ ದಾಳಿ ಮಾಡಿರುವ ಪೊಲೀಸರು, ಅಪಾರ ಪ್ರಮಾಣದ ನಗದು ಜಪ್ತಿ ಮಾಡಿದ್ದಾರೆ.

ಕೊಡಗು ಜಿಲ್ಲೆ ಸೋಮವಾರ ಪೇಟೆ ತಾಲ್ಲೂಕಿನ ಹೊಸಕೋಟೆಯಲ್ಲಿರುವ ರೆಸಾರ್ಟ್ ನಲ್ಲಿ ವ್ಯಕ್ತಿಯೊಬ್ಬನನ್ನು ವಶಕ್ಕೆ ಪಡೆದ ಪೊಲೀಸರು, ಆತನಿಂದ ದಾಖಲೆ ಇಲ್ಲದ ಅಪಾರ ನಗದು ವಶಪಡಿಸಿಕೊಂಡಿದ್ದು, ಎಸ್.ಪಿ. ರಾಜೇಂದ್ರ ಕುಮಾರ್ ನೇತೃತ್ವದಲ್ಲಿ ವಿಚಾರಣೆ ನಡೆಸಿದ್ದಾರೆ.

ಶುಂಠಿಕೊಪ್ಪ ಪೊಲೀಸ್ ಠಾಣೆ ವ್ಯಾಪ್ತಿಯ ಈ ರೆಸಾರ್ಟ್ ನಲ್ಲಿ ಕಮಿಷನ್ ಪಡೆದು ಹಣ ವಿನಿಮಯ ಮಾಡಲಾಗುತ್ತಿತ್ತು ಎನ್ನಲಾಗಿದ್ದು, ಮಾಹಿತಿ ಪಡೆದ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ ಎಂದು ಹೇಳಲಾಗಿದೆ

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...