alex Certify
ಕನ್ನಡ ದುನಿಯಾ       Mobile App
       

Kannada Duniya

ನೇಣಿಗೆ ಶರಣಾದ ನಿವೃತ್ತ ಎಎಸ್ಐ

suicide

ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗ ನಗರದ ಆಲ್ಕೊಳ ಸಮೀಪ ನಡೆದಿದೆ. ನಿವೃತ್ತ ಎಎಸ್ಐ ನಾಗರಾಜಪ್ಪ(65) ಆತ್ಮಹತ್ಯೆ ಮಾಡಿಕೊಂಡವರು.

ಪ್ರಿಯದರ್ಶಿನಿ ಬಡಾವಣೆ ನಿವಾಸಿಯಾಗಿದ್ದ ಅವರು ಮನೆಯಿಂದ ಹೊರಗೆ ಹೋಗಿದ್ದು, ಆಲ್ಕೊಳ ಸಮೀಪದ ಖಾಲಿ ಜಾಗದ ಕಾಂಪೌಂಡ್ ಬಳಿ ಮರಕ್ಕೆ ನೇಣು ಹಾಕಿಕೊಂಡಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ವಿನೋಬ ನಗರ ಠಾಣೆ ಪೊಲೀಸರು ಮುಂದಿನ ಕ್ರಮ ಜರುಗಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...