alex Certify
ಕನ್ನಡ ದುನಿಯಾ       Mobile App
       

Kannada Duniya

ಕಾಲುವೆಗೆ ಉರುಳಿದ ಟ್ರಾಕ್ಟರ್: ಮೂವರು ಕಾರ್ಮಿಕರು ನೀರುಪಾಲು

ಕಾಲುವೆಗೆ ಟ್ರ್ಯಾಕ್ಟರ್ ಉರುಳಿ ಬಿದ್ದ ಪರಿಣಾಮ ಮೂವರು ಕಾರ್ಮಿಕರು ನೀರು ಪಾಲಾದ ಘಟನೆ ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಮೈಲಾಪುರ ಗ್ರಾಮದಲ್ಲಿ ನಡೆದಿದೆ.

ಜಮೀನಿಗೆ ಕೆಲಸಕ್ಕೆಂದು ಹೋದವರು ಮನೆಗೆ ವಾಪಸ್ ತೆರಳುತ್ತಿದ್ದ ವೇಳೆ ಟ್ರಾಕ್ಟರ್ ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆಗೆ ಉರುಳಿ ಬಿದ್ದಿದೆ.

11 ಮಂದಿ ಕಾರ್ಮಿಕರು ಈಜಿ ದಡ ಸೇರಿದರೆ, ಮೂವರು ನೀರು ಪಾಲಾಗಿದ್ದಾರೆ ಎಂದು ಹೇಳಲಾಗಿದೆ. ಸ್ಥಳಕ್ಕೆ ಭೇಟಿ ನೀಡಿರುವ ಕಾರಟಗಿ ಠಾಣೆ ಪೊಲೀಸರು ನೀರುಪಾಲಾದ ಕಾರ್ಮಿಕರ ಹುಡುಕಾಟಕ್ಕೆ ಮುಂದಾಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...