alex Certify
ಕನ್ನಡ ದುನಿಯಾ       Mobile App
       

Kannada Duniya

ಬೆಳಗಾವಿಯಲ್ಲಿ ನಡೆದಿದೆ ಇಂತಹ ಕೃತ್ಯ

ಬೆಳಗಾವಿ: ವ್ಯಕ್ತಿಯ ಕಣ್ಣಿಗೆ ಖಾರದ ಪುಡಿ ಎರಚಿ 24 ಲಕ್ಷ ರೂ. ದೋಚಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ತುಮಕೂರು ಮೂಲದ ನಾರಾಯಣ ಮುದ್ದಪ್ಪ ಹಣ ಕಳೆದುಕೊಂಡವರು.

ತಡರಾತ್ರಿ ಬೆಳಗಾವಿ ಸಾಗರ್ ಹೋಟೆಲ್ ಬಳಿ ನಾರಾಯಣ ಮುದ್ದಪ್ಪ ಅವರನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಚಾಕುವಿನಿಂದ ಬೆದರಿಸಿ, ಕಣ್ಣಿಗೆ ಖಾರದ ಪುಡಿ ಎರಚಿ ಹಣವಿದ್ದ ಬ್ಯಾಗ್ ಅಪಹರಿಸಿದ್ದಾರೆ.

ಮಾರ್ಕೇಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ದರೋಡೆಕೋರರ ಬಂಧನಕ್ಕೆ ಬಲೆ ಬೀಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...