alex Certify
ಕನ್ನಡ ದುನಿಯಾ       Mobile App
       

Kannada Duniya

ಬೀದರ್ ಪೊಲೀಸರಿಂದ ಭರ್ಜರಿ ಬೇಟೆ

ಬೀದರ್: ಮಹತ್ವದ ಕಾರ್ಯಾಚರಣೆ ನಡೆಸಿರುವ ಬೀದರ್ ಪೊಲೀಸರು, ಗಾಳಿಯಲ್ಲಿ ಗುಂಡು ಹಾರಿಸಿ ನಾಲ್ವರು ದರೋಡೆಕೋರರನ್ನು ಬಂಧಿಸಿದ್ದಾರೆ.

ಸಂಗಮೇಶ್ ಬಿರಾದಾರ, ಅರುಣ್ ಕುಮಾರ ಬಿರಾದಾರ, ಪ್ರದೀಪ್ ಬಿರಾದಾರ, ಮಲ್ಲಿಕಾರ್ಜುನ ಮಾಡಜಿ ಬಂಧಿತರು. ಬಂಧಿತರಿಂದ 1,49,960 ರೂ. ನಗದು, 23 ಮೊಬೈಲ್, 1 ಬೈಕ್, 4 ಚಾಕು ವಶಕ್ಕೆ ಪಡೆಯಲಾಗಿದೆ.

ಖಚಿತ ಮಾಹಿತಿ ಮೇರೆಗೆ ಬೀದರ್ ನಲ್ಲಿ ಆರೋಪಿಗಳನ್ನು ಬಂಧಿಸಲು ತೆರಳಿದ್ದ ಸಂದರ್ಭದಲ್ಲಿ ಪರಾರಿಯಾಗಲೆತ್ನಿಸಿದ್ದು, ಗಾಳಿಯಲ್ಲಿ ಗುಂಡು ಹಾರಿಸಿ ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...