alex Certify
ಕನ್ನಡ ದುನಿಯಾ       Mobile App
       

Kannada Duniya

ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಕೊಲೆ ಆರೋಪಿ ಮೇಲೆ ಪೊಲೀಸರ ಫೈರಿಂಗ್

ಹಾಡಹಗಲೇ ರೌಡಿ ಶೀಟರ್ ಒಬ್ಬನನ್ನು ಹತ್ಯೆ ಮಾಡಿದ್ದ ಆರೋಪಿ ಮೇಲೆ ಬೆಂಗಳೂರಿನ ಪೊಲೀಸರು ಫೈರಿಂಗ್ ಮಾಡಿ ಬಂಧಿಸಿರುವ ಘಟನೆ ನಡೆದಿದೆ.

ಚರಣ್ ರಾಜ್ ಎಂಬಾತ ಗುರುವಾರದಂದು ಕೆಆರ್ ಪುರಂನಲ್ಲಿ ತನ್ನ ಸಹಚರರೊಂದಿಗೆ ಸೇರಿ ರೌಡಿಶೀಟರ್ ಒಬ್ಬನನ್ನು ಹತ್ಯೆ ಮಾಡಿದ್ದ.

ಚರಣ್ ರಾಜ್ ಕಾಡುಗೋಡಿಯಲ್ಲಿರುವ ಮಾಹಿತಿ ಪಡೆದಿದ್ದ ಪೊಲೀಸರು ಆತನ ಬಂಧನಕ್ಕೆ ತೆರಳಿದ್ದು, ಈ ವೇಳೆ ಶರಣಾಗುವಂತೆ ಸೂಚಿಸಿದರೂ ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದ.

ಆಗ ಕೆ.ಆರ್. ಪುರಂ ಠಾಣೆ ಇನ್ಸ್ಪೆಕ್ಟರ್ ಜಯರಾಜ್ ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದ್ದು, ಚರಣ್ ರಾಜ್ ಕಾಲಿಗೆ ಗುಂಡು ತಗುಲಿದೆ. ಆತನನ್ನು ಕಾಡುಗೋಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...