alex Certify
ಕನ್ನಡ ದುನಿಯಾ       Mobile App
       

Kannada Duniya

ನಡು ರಸ್ತೆಯಲ್ಲೇ ರೌಡಿ ಶೀಟರ್ ಬರ್ಬರ ಹತ್ಯೆ

ಪಾರ್ಟಿ ಮುಗಿಸಿಕೊಂಡು ಸ್ನೇಹಿತರೊಂದಿಗೆ ತೆರಳುತ್ತಿದ್ದ ರೌಡಿಶೀಟರ್ ಒಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಕೋಣನಕುಂಟೆಯ ರೌಡಿಶೀಟರ್ ಜಯಂತ್ ಹತ್ಯೆಯಾದವನಾಗಿದ್ದು, ಇಂದು ಬೆಳಗಿನ ಜಾವ 2.30 ರ ಸುಮಾರಿಗೆ ಕೋಣನಕುಂಟೆ ಕ್ರಾಸ್ ಬಳಿ ಈ ಘಟನೆ ನಡೆದಿದೆ.

ಮಾರಕಾಸ್ತ್ರಗಳಿಂದ ಕೊಚ್ಚಿ ಜಯಂತ್ ನನ್ನು ಹತ್ಯೆ ಮಾಡಲಾಗಿದ್ದು, ಈತನ ವಿರುದ್ದ ದರೋಡೆ, ಕೊಲೆ, ಸುಲಿಗೆ ಸೇರಿದಂತೆ ಎಂಟಕ್ಕೂ ಅಧಿಕ ಪ್ರಕರಣಗಳು ದಾಖಲಾಗಿದ್ದವು.

ಸ್ಥಳಕ್ಕೆ ಸುಬ್ರಮಣ್ಯಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...