alex Certify
ಕನ್ನಡ ದುನಿಯಾ       Mobile App
       

Kannada Duniya

ಮರಳು ದಿಣ್ಣೆ ಕುಸಿದು ಮೂವರ ಸಾವು

sand-344ಅಕ್ರಮವಾಗಿ ಮರಳು ತೆಗೆಯುತ್ತಿದ್ದ ವೇಳೆ ಮರಳು ದಿಣ್ಣೆ ಕುಸಿದ ಪರಿಣಾಮ ಮೂರು ಮಂದಿ ಕೂಲಿ ಕಾರ್ಮಿಕರು ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ದೊಡ್ಡಹಳ್ಳ ಗ್ರಾಮದಲ್ಲಿ ನಡೆದಿದೆ.

ನವೀನ್ (20), ಮಂಜುನಾಥ್ (22) ಹಾಗೂ ಅರುಣ್ (22) ಎಂಬ ಮೂವರು ಕೂಲಿ ಕಾರ್ಮಿಕರು ಮೃತಪಟ್ಟಿದ್ದು, ತರೀಕೆರೆ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ಮೃತರೆಲ್ಲರೂ ಸಮೀಪದ ಗ್ರಾಮದವರೆಂದು ಹೇಳಲಾಗಿದ್ದು, ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...