alex Certify
ಕನ್ನಡ ದುನಿಯಾ       Mobile App
       

Kannada Duniya

ಗುಡ್ ನ್ಯೂಸ್! ಅಂತರ್ಜಾತಿ ವಿವಾಹಿತರಿಗೆ ಸಿಗುತ್ತೆ 5 ಲಕ್ಷ ರೂ.

ಬೆಂಗಳೂರು: ಅಹಿಂದ ವರ್ಗಕ್ಕೆ ಬಜೆಟ್ ನಲ್ಲಿ ಭರಪೂರ ಕೊಡುಗೆ ನೀಡಿರುವ ಸಿ.ಎಂ. ಸಿದ್ಧರಾಮಯ್ಯ, ಐ.ಐ.ಟಿ., ಐ.ಐ.ಎಸ್.ಸಿ., ಐ.ಐ.ಎಂ., ಎನ್.ಐ.ಟಿ. ಸೇರುವ ಎಸ್.ಸಿ., ಎಸ್.ಟಿ. ವಿದ್ಯಾರ್ಥಿಗಳ ಪ್ರೋತ್ಸಾಹ ಧನವನ್ನು 1 ಲಕ್ಷ ರೂ. ನಿಂದ 2 ಲಕ್ಷ ರೂ.ಗೆ ಏರಿಕೆ ಮಾಡಿದ್ದಾರೆ.

ಪರಿಶಿಷ್ಟ ಜಾತಿ ಯುವಕ ಬೇರೆ ಜಾತಿ ಯುವತಿಯೊಂದಿಗೆ ಮದುವೆಯಾದರೆ ನೀಡುವ ಪ್ರೋತ್ಸಾಹಧನವನ್ನು 2 ಲಕ್ಷ ರೂ.ನಿಂದ 3 ಲಕ್ಷ ರೂ.ಗೆ ಏರಿಕೆ ಮಾಡಲಾಗಿದೆ. ಪರಿಶಿಷ್ಟ ಜಾತಿಯ ಯುವತಿ ಬೇರೆ ಜಾತಿ ಯುವಕನನ್ನು ಮದುವೆಯಾದರೆ, ನೀಡುವ ಪ್ರೋತ್ಸಾಹಧನವನ್ನು 3 ಲಕ್ಷ ರೂ.ನಿಂದ 5 ಲಕ್ಷ ರೂ.ಗೆ ಏರಿಕೆ ಮಾಡಲಾಗಿದೆ.

ದೇವದಾಸಿಯರ ಮಕ್ಕಳ ಮದುವೆಗೆ ಪ್ರೋತ್ಸಾಹ ಧನ ನೀಡಲಿದ್ದು, ಹೆಣ್ಣು ಮಕ್ಕಳಿಗೆ 5 ಲಕ್ಷ ರೂ., ಗಂಡು ಮಕ್ಕಳಿಗೆ 3 ಲಕ್ಷ ರೂ. ಪ್ರೋತ್ಸಾಹಧನ ನೀಡಲಾಗುವುದು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...