alex Certify
ಕನ್ನಡ ದುನಿಯಾ       Mobile App
       

Kannada Duniya

ಮಂಗಗಳ ದಾಳಿಯಿಂದ ಶಾಲಾ ಬಾಲಕನಿಗೆ ಗಾಯ

ಮಂಗಗಳು ದಾಳಿ ಮಾಡಿದ ಪರಿಣಾಮ ಶಾಲಾ ಬಾಲಕನೊಬ್ಬ ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದಲ್ಲಿ ನಡೆದಿದೆ.

ಬಾಲಕ ತನ್ಮಯ್ ಶಾಲೆಯಿಂದ ಮನೆಗೆ ಮರಳುವಾಗ ಈ ಘಟನೆ ನಡೆದಿದ್ದು, ಆತನ ಮೇಲೆ ಏಕಾಏಕಿ ಮುಗಿಬಿದ್ದ ಮಂಗಗಳು ತಲೆಗೆ ಕಚ್ಚಿ ಗಾಯಗೊಳಿಸಿವೆ.

ಬಾಲಕನನ್ನು ಕೂಡಲೇ ತಾಲೂಕು ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ ಸೂಕ್ತ ಇಂಜಕ್ಷನ್ ಇಲ್ಲವೆಂದು ಅಲ್ಲಿನ ವೈದ್ಯರು ಹೇಳಿದ್ದಾರೆನ್ನಲಾಗಿದೆ. ಇದೀಗ ಬಾಲಕನನ್ನು ಮತ್ತೊಂದು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಮಂಗಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...