alex Certify
ಕನ್ನಡ ದುನಿಯಾ       Mobile App
       

Kannada Duniya

ಮುಂದುವರಿದ ವರುಣನ ಆರ್ಭಟ: ಶಾಲಾ-ಕಾಲೇಜುಗಳಿಗೆ ರಜೆ

ಕೊಡಗು ಜಿಲ್ಲೆಯಲ್ಲಿ ವರುಣನ ಆರ್ಭಟ ಮುಂದುವರೆದಿದ್ದು, ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಶ್ರೀ ವಿದ್ಯಾ ಆದೇಶಿಸಿದ್ದಾರೆ.

ಗುಡ್ಡ ಕುಸಿದ ಪರಿಣಾಮ ಕರ್ನಾಟಕ-ಕೇರಳ ನಡುವಿನ ಸಂಚಾರ ಬಂದ್ ಆಗಿದೆ. ಕೊಣನೂರು- ಮಾಕುಟ ಅಂತರಾಜ್ಯ ಹೆದ್ದಾರಿಯ ಹನುಮಾನ್ ಪಾರೆ ಎಂಬಲ್ಲಿ ರಸ್ತೆಯಲ್ಲಿ ಬಿದ್ದಿದ್ದ ಮರ ತೆರವು ಮಾಡುವ ವೇಳೆ ಮಣ್ಣು ಕುಸಿದು ಲಾರಿ ಕ್ಲೀನರ್ ಕೇರಳ ಮೂಲದ ಶರತ್ ಕುಮಾರ್ ಎಂಬವರು ಮೃತಪಟ್ಟಿದ್ದಾರೆ

ಕಳೆದ ಏಳು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿರುವ ಕಾರಣ, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದ್ದು, ಜಲಪಾತಗಳು ಭೋರ್ಗರೆಯುತ್ತಿವೆ. ಇದರಿಂದಾಗಿ ಪ್ರಕೃತಿ ಸೌಂದರ್ಯವನ್ನು ಸವಿಯಲು ಕೊಡಗು ಜಿಲ್ಲೆಗೆ ಆಗಮಿಸುತ್ತಿರುವ ಪ್ರವಾಸಿಗರ ಸಂಖ್ಯೆಯೂ ಹೆಚ್ಚಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...