alex Certify
ಕನ್ನಡ ದುನಿಯಾ       Mobile App
       

Kannada Duniya

ನಾಳಿನ ರಜೆ ಕುರಿತು ಶಿಕ್ಷಣ ಇಲಾಖೆ ಹೇಳಿದ್ದೇನು?

ಬೆಂಗಳೂರು: ಸೆಪ್ಟೆಂಬರ್ 10 ರ ಸೋಮವಾರ ಕಾಂಗ್ರೆಸ್, ಎಡ ಪಕ್ಷಗಳು ಸೇರಿ ವಿವಿಧ ಸಂಘಟನೆಗಳು ಭಾರತ್ ಬಂದ್ ಗೆ ಕರೆ ನೀಡಿವೆ. ಈ ಸಂದರ್ಭದಲ್ಲಿ ಸಾಮಾನ್ಯವಾಗಿ ಏಳುವ ಪ್ರಶ್ನೆ ನಾಳೆ ಶಾಲೆಗೆ ರಜೆಯೇ? ಎಂದು.

ಮಕ್ಕಳ ಪೋಷಕರು, ಶಿಕ್ಷಕರಿಗೆ ಗೊಂದಲವಾಗಬಾರದೆಂದು ಶಿಕ್ಷಣ ಇಲಾಖೆ ಈ ಬಾರಿ 24 ಗಂಟೆ ಮುಂಚೆಯೇ ತನ್ನ ನಿಲುವು ಸ್ಪಷ್ಟಪಡಿಸಿದೆ.

ಸ್ಥಳೀಯ ಪರಿಸ್ಥಿತಿ ನೋಡಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವ ತೀರ್ಮಾನ ಮಾಡುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು, ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸಂದೇಶ ಕಳಿಸಿದ್ದಾರೆ. ಇನ್ನು ಪ್ರತಿ ಜಿಲ್ಲಾಧಿಕಾರಿಗಳು ಸ್ಥಳೀಯ ಪೊಲೀಸರಿಂದ ಪೂರ್ವಾಪರ ಮಾಹಿತಿ ಪಡೆದು ಅಗತ್ಯವಿದ್ದರೆ ರಜೆ ಘೋಷಿಸುವರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...