alex Certify
ಕನ್ನಡ ದುನಿಯಾ       Mobile App
       

Kannada Duniya

ಶಿಕ್ಷಕರು ಸಭ್ಯ ಉಡುಗೆ ಧರಿಸಲು ಸುತ್ತೋಲೆ

schol-tcr

ಬೆಂಗಳೂರು: ಪದವಿ ಕಾಲೇಜ್ ಉಪನ್ಯಾಸಕಿಯರು ಸೀರೆ ಧರಿಸಬೇಕೆಂದು ಕಾಲೇಜು ಶಿಕ್ಷಣ ಇಲಾಖೆ ಇತ್ತೀಚೆಗೆ ಸುತ್ತೋಲೆ ಹೊರಡಿಸಿ, ಬಳಿಕ ಅದನ್ನು ವಾಪಸ್ ಪಡೆಯಲಾಗಿತ್ತು.

ಈಗ ಸಾರ್ವಜನಿಕ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಶಿಕ್ಷಕರು ಸಭ್ಯ ಉಡುಗೆಗಳನ್ನು ಧರಿಸಬೇಕೆಂದು ತಿಳಿಸಲಾಗಿದೆ.

ಸುತ್ತೋಲೆಯಲ್ಲಿ ಸಭ್ಯ ಉಡುಗೆ ಕುರಿತಾಗಿ ಏನೂ ಹೇಳದೇ, ಸಭ್ಯ ಉಡುಗೆಯನ್ನು ಧರಿಸಬೇಕು. ಸಭ್ಯ ಉಡುಗೆ ಶಿಕ್ಷಕರ ವಿವೇಚನೆಗೆ ಬಿಟ್ಟ ವಿಷಯವಾಗಿದೆ. ಇದು ವಸ್ತ್ರ ಸಂಹಿತೆಯಲ್ಲ ಎಂದು ಪ್ರಾಥಮಿಕ ಶಿಕ್ಷಣ ನಿರ್ದೇಶಕರು ಸುತ್ತೋಲೆಯಲ್ಲಿ ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...